spot_img
Tuesday, April 21, 2026
spot_img

ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಲಲನ್ ಸಿಂಗ್ ರಾಜೀನಾಮೆ, ನಿತೀಶ್ ಕುಮಾರ್ ಗೆ ಅಧ್ಯಕ್ಷಗಿರಿ !

ಜನಪ್ರತಿನಿಧಿ ವಾರ್ತೆ (ನವ ದೆಹಲಿ) : ಲೋಕಸಭೆ ಚುನಾವಣೆಗೆ ಕೆಲವು ತಿಂಗಳುಗಳು ಇರುವಾಗಲೇ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಲಲನ್ ಸಿಂಗ್ ರಾಜೀನಾಮೆ ನೀಡಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೊಸ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಜೆಡಿಯು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಕೆ ಸಿ ತ್ಯಾಗಿ ಮಾಹಿತಿ ನೀಡಿದ್ದಾರೆ.

ಮಾಹಿತಿ ಪ್ರಕಾರ, ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಹಿನ್ನಲೆ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಅಧ್ಯಕ್ಷರಾಗಿ ಲಲನ್ ಸಿಂಗ್ ಅವರ ಎರಡು ವರ್ಷಗಳ ಅವಧಿಯೂ ಪೂರ್ಣಗೊಂಡಿದೆ. ಇದೀಗ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಂತರ ಪಕ್ಷದ ರಾಷ್ಟ್ರೀಯ ಕೌನ್ಸಿಲ್ ಸಭೆಯಲ್ಲಿ ಈ ನಿರ್ಧಾರವನ್ನು ಅನುಮೋದಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!