spot_img
Tuesday, April 21, 2026
spot_img

ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಸನ್ಮಾನ

ಬ್ರಹ್ಮಾವರ: ಶ್ರೀ ಮಂಜುನಾಥೇಶ್ವರ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘ ಗಾಂಧಿ ನಗರ ಬೈಕಾಡಿ ಬ್ರಹ್ಮಾವರ ಇದರ 16ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶೈಕ್ಷಣಿಕ ಸಾಧಕ ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಹಾಗೂ ಶ್ರೀ ವಿಶ್ವಕರ್ಮ ಜಗದ್ಗುರು ಪೀಠ, ವಿಶ್ವ ಬ್ರಾಹ್ಮಣ ಮಹಾಸಂಸ್ಥಾನ ಮಠ, ಅರಕಲಗೂಡು ಹಾಸನ ಜಿಲ್ಲೆ ಇಲ್ಲಿನ ಅನಂತ ಶ್ರೀ ವಿಭೂಷಿತ ಶಿವ ಸುಜ್ಞಾನ ತೀರ್ಥ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನ ಆಡಳಿತ ನಿರ್ದೇಶಕ ಪ್ರಕಾಶ್ಚಂದ್ರ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಮಹಿಷಮರ್ದಿನಿ ದೇವಸ್ಥಾನ ನೀಲಾವರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಎನ್ ರಘುರಾಮ ಮಧ್ಯಸ್ಥ, ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮ್ಯಾನೇಜರ್ ವಿರೂಪಾಕ್ಷ ನಾಯಕ್, ಬೆಂಗಳೂರು ಆಡಿಟರ್ ಉಮೇಶ್ ನಾಯಕ್, ವಾರಂಬಳ್ಳಿ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷರಾದ ಎಸ್ ನಾರಾಯಣ್, ಇಲೆಕ್ಟ್ರಿಕಲ್ ಕಂಟ್ರಾಕ್ಟರ್ ಎಚ್ ಅಶೋಕ್ ಪೂಜಾರಿ, ಹಾಗೂ ಮಂಜುನಾಥೇಶ್ವರ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ದಿನೇಶ್ ಆಚಾರ್ಯ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!