spot_img
Monday, April 20, 2026
spot_img

ಕಲೋತ್ಸವದಲ್ಲಿ ಗಾರ್ಗಿದೇವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪುರ, ಡಿ.29: ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿದೇವಿ 2023-2024ನೇ ಸಾಲಿನ ಕಲೋತ್ಸವದ ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಕೆ ದೇವಲ್ಕುಂದದ ಅಶೋಕ ಮತ್ತು ನಾಟ್ಯಗುರು ವಿದೂಷಿ ಪ್ರವಿತಾ ಇವರ ಪುತ್ರಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!