spot_img
Sunday, April 19, 2026
spot_img

52 ಸಾವಿರ ಮನೆಗಳ ವಂತಿಕೆ ಬಾಬ್ತು ತಲಾ ಮೂರು ಲಕ್ಷ ರಾಜ್ಯ ಸರ್ಕಾರದಿಂದಲೇ ಪಾವತಿ : ಸಚಿವ ಜಮೀರ್‌ ಅಹಮದ್ ಖಾನ್‌

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : 2013ರಲ್ಲಿ ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ವತಿಯಿಂದ ಪ್ರಧಾನ ಮಂತ್ರಿ ಆವಾಸ್‌ (ನಗರ) ವಸತಿ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ವಸತಿ ಸಚಿವ ಬಿ.ಜೆಡ್‌. ಜಮೀರ್‌ ಅಹಮದ್ ಖಾನ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು,  ಫಲಾನುಭವಿಗಳ ವಂತಿಕೆ ಪಾವತಿಯಾಗದ ಕಾರಣದಿಂದ ಬಾಕಿ ಉಳಿದಿರುವ ಮನೆಗಳ ಪೂರ್ಣ ನಿರ್ಮಾಣಕ್ಕೆ ವಂತಿಕೆ ಬಾಬ್ತು ತಲಾ 3 ಲಕ್ಷ ರೂ. ಅನ್ನು ರಾಜ್ಯ ಸರ್ಕಾರದಿಂದಲೇ ಭರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಕೂಡ ಅವರು ಹೇಳಿದ್ದಾರೆ.

52 ಸಾವಿರ ಮನೆಗಳ ವಂತಿಕೆ ಬಾಬ್ತು ತಲಾ ಮೂರು ಲಕ್ಷ ರಾಜ್ಯ ಸರ್ಕಾರದಿಂದಲೇ ಪಾವತಿ ಮಾಡುವುದಕ್ಕೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. 1,879 ಕೋಟಿ ರೂ.ಗಳನ್ನು ಫಲಾನುಭವಿಗಳ ವಂತಿಕೆಗೆ ಅನುದಾನ ಮೀಸಲಿಡಲಾಗಿದೆ ಮಾತ್ರವಲ್ಲದೇ 289 ಕೋಟಿ ರೂ. ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದ್ಧಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!