spot_img
Saturday, April 18, 2026
spot_img

ಕರ್ನಾಟಕ ಜಾನಪದ ಪರಿಷತ್ತು : ಕುಂದಾಪುರ ತಾಲೂಕು ಅಧ್ಯಕ್ಷರಾಗಿ ಕೆ.ಎನ್.ಅಶೋಕ್ ಆಚಾರ್ಯ ಆಯ್ಕೆ

ಕುಂದಾಪುರ: ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು, ಇದರ ಕುಂದಾಪುರ ತಾಲೂಕು ಅಧ್ಯಕ್ಷರಾಗಿ, ಕೆ. ಎನ್. ಅಶೋಕ ಆಚಾರ್ಯ (ಕಲಾಕೃತಿ)ಕುಂದಾಪುರ ಆಯ್ಕೆಯಾಗಿದ್ದಾರೆ.

ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಯವರು ಕೆ. ಎನ್. ಅಶೋಕ ಆಚಾರ್ಯ (ಕಲಾಕೃತಿ ) ಇವರನ್ನು ಕುಂದಾಪುರ ತಾಲೂಕು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!