spot_img
Saturday, April 18, 2026
spot_img

ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ನಿಧನ

ಕುಂದಾಪುರ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಜ.1-2024ರಂದು ಕೋಟೇಶ್ವದ ಖಾಸಗಿ ಆಸ್ಪತ್ರೆಯಲ್ಲಿ ರಾತಿ ನಿಧನರಾದರು.

ಪಯಣ, ಪಲಾಯನ, ಪರಿಭ್ರಮಣ, ಪದರಗಳು, ಕಾದಂಬರಿಗಳು. ಸಾತತ್ತೆಗೊಂದು ಸನ್ಮಾನ, ಸೆಕ್ರೆಟರ ಸಾಹೇಬರ ಹೆಂಡತಿ ಮತ್ತು ಇತರ ಕಥೆಗಳು ಹಾಗೂ ಅಸ್ತಮಾ ಕೊಂಕಣಿ ಕಾದಂಬರಿ ಸೇರಿದಂತೆ ಒಟ್ಟು ಇಪ್ಪತ್ತಕ್ಕೂ ಹೆಚ್ಚು ಕೃತಿ ಬರೆದಿದ್ದಾರೆ. ಅತ್ಯುತ್ತಮ ಸಂಘಟಕರು, ಅಂಕಣ ಬರೆಹಗಾರರಾಗಿದ್ದರು. ಹತ್ತು ವರ್ಷಗಳ ಕಾಲ ಚಡಗ ಕಾದಂಬರಿ ಪ್ರಶಸ್ತಿ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು.

ಸಾಹಿತ್ಯ, ಸಂಘಟನೆ, ಪತ್ರಿಕೋದ್ಯಮ ಈ ಕ್ಷೇತ್ರದಲ್ಲಿ ಇವರ ಸೇವೆ ಅನನ್ಯವಾದುದು.
ಇವರ ನಿಧನ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹಾಗೂ ಡಾ.ಎನ್. ಭಾಸ್ಕರಾಚಾರ್ಯ, ಲೇಖಕರು, ಪ್ರಕಾಶಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!