spot_img
Monday, March 23, 2026
spot_img

ಅಯೋಧ್ಯೆ ವಿವಾದ : ಆಡಳಿತಾರೂಢ ಕಾಂಗ್ರೆಸ್‌ನ ಕುತಂತ್ರಗಳ ಪಟ್ಟಿ ಮಾಡಿದ ವಿರೋಧ ಪಕ್ಷ ಬಿಜೆಪಿ  

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಪ್ರಭು ಶ್ರೀರಾಮ ಮಂದಿರದ ಉದ್ಘಾಟನೆ ಜನವರಿ 22 ರಂದು ಅದ್ಧೂರಿಯಾಗಿ ಆಗುತ್ತಿದೆ. ಇಡೀ ದೇಶವೇ ಸಂಭ್ರಮದಲ್ಲಿರುವಾಗ, ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಹೆಣಿಯುತ್ತಿರುವ ಕುತಂತ್ರ ಮಾಡುತ್ತಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕೆ ಮಾಡಿದೆ.

ರಾಜ್ಯ ಸರ್ಕಾರ ಹೆಣಿಯುತ್ತಿರುವ ಕುತಂತ್ರಗಳು ಎಂದು ವಿರೋಧ ಪಕ್ಷ

 ಒಂದು ಪಟ್ಟಿಯನ್ನೇ ಮಾಡಿದೆ.

▪️ಅಯೋಧ್ಯಗೆ ಹೋಗುವವರಿಗೆ ಗೋಧ್ರಾ ಬೆದರಿಕೆ

▪️ಶುಭ ಘಳಿಗೆ ವೇಳೆ ಸುಳ್ಳು ಸುದ್ಧಿ ಹಬ್ಬಿಸುವುದು

▪️ರಾಮ ಭಕ್ತರು ಸಂಭ್ರಮಿಸದಂತೆ 144 ಸೆಕ್ಷನ್‌ ಜಾರಿ

▪️ರಾಜ್ಯಾದ್ಯಂತ 22 ರಂದು ವಿದ್ಯುತ್‌ ಸ್ಥಗಿತ

▪️ಮನೆ ಮನೆಯ ಟಿವಿ ಕೇಬಲ್‌ ಸಂಪರ್ಕ ತಪ್ಪಿಸುವುದು

ರಾಮ ಬಂಟ ಹನುಮನ ನಾಡಿನಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ದುರಾಡಳಿತಕ್ಕೆ, ಕುತಂತ್ರಕ್ಕೆ, ರಾಜ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠಕಲಿಸಲಿರುವುದು ಅಷ್ಟೇ ಸತ್ಯ! ಎಂದು ಆಡಳಿತಾರೂಢ ಕಾಂಗ್ರೆಸ್‌ನನ್ನು ಬಿಜೆಪಿ ಟೀಕೆ ಮಾಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!