spot_img
Wednesday, June 24, 2026
spot_img

2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳ ಭರ್ತಿ ಮಾಡಲು ವಯೋಮಿತಿ ವಿಸ್ತರಣೆಗೆ ರಾಜ್ಯ ಸಚಿವ ಸಂಪುಟ ನಿರ್ಧಾರ !

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳಿಗೆ ಒಂದು ಬಾರಿ ಗರಿಷ್ಠ ವಯೋಮಿತಿ ಸಡಿಲಿಕೆಗೆ ರಾಜ್ಯ ಸಷಿವ ಸಂಪುಟ ನಿರ್ಧಾರ ಮಾಡಿದೆ.

2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಪಿ.ಎಸ್.ಸಿ ಅಧಿಸೂಚನೆ ಹೊರಡಿಸಲಿದ್ದು, ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ ಒಂದು ಬಾರಿಗೆ ವಯೋಮಿತಿ ಸಡಿಲಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸಾಮಾನ್ಯ ವರ್ಗಕ್ಕೆ 35 ರಿಂದ 38, ಪ್ರ ವರ್ಗ 2ಎ, 2ಬಿ, 3ಎ, 3ಬಿ ಗೆ 38 ರಿಂದ 41 ಹಾಗೂ ಪರಿಶಿಷ್ಟ ಪಂಗಡ ಪ್ರವರ್ಗ 1ಕ್ಕೆ 40 ರಿಂದ 43ಕ್ಕೆ ವಯಸ್ಸಿನ ಮಿತಿಯನ್ನು ವಿಸ್ತರಣೆ ಮಾಡುವುದಕ್ಕೆ ಸಿಎಂ ನೇತೃತ್ವದ ಸಂಪುಟ ನಿರ್ಧಾರ ಕೈಗೊಂಡಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!