spot_img
Friday, April 17, 2026
spot_img

ವಂಡ್ಸೆಯಲ್ಲಿ ಜ.11ರಂದು ವಿಕಸಿತ ಭಾರತ ಸಂಕಲ್ಪ ಯಾತ್ರಾ

ಕುಂದಾಪುರ: ಗ್ರಾಮ ಪಂಚಾಯತ್ ವಂಡ್ಸೆ, ಕೆನರಾ ಬ್ಯಾಂಕ್ ವಂಡ್ಸೆ ಶಾಖೆ ಇವರ ಸಹಯೋಗದೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರಾ ಕಾರ್ಯಕ್ರಮ ಜ.11 ಗುರುವಾರ ಬೆಳಿಗ್ಗೆ 9 ಗಂಟೆಗೆ ವಂಡ್ಸೆಯ ಮಹಾತ್ಮಗಾಂಧಿ ಸಭಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಆರೋಗ್ಯ ತಪಾಸಣಾ ಶಿಬಿರ (ಕೊಲೆಸ್ಟ್ರಾಲ್, ಬಿ.ಪಿ ಶುಗರ್, ಹಿಮೋಗ್ಲೋಬಿನ್ ಪರೀಕ್ಷೆ) ಗ್ಯಾಸ್ ಸಬ್ಸಿಡಿ ಮತ್ತು ಉಜ್ವಲ್ ಇ-ಕೆವೈಸಿ ಮಾಡುವುದು, ಬ್ಯಾಂಕ್‌ಗಳಿಂದ ಸಬ್ಸಿಡಿ ಸಾಲ, ವಿಮೆ ಹಾಗೂ ಪಿಂಚಣಿ ಬಗ್ಗೆ ಮಾಹಿತಿ, ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚೆ, ಅಂಚೆ ಇಲಾಖೆ ಸೌಲಭ್ಯಗಳ ಮಾಹಿತಿ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಬಗ್ಗೆ ಮಾಹಿತಿ, ರೈತರಿಗೆ ಡ್ರೋನ್ ಮೂಲಕ ಔಷಧ ಸಿಂಪಡಣೆ ಮಾಹಿತಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!