spot_img
Thursday, April 16, 2026
spot_img

ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಕುಂದಾಪುರ: ಇತ್ತೀಚೆಗೆ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ೨೦೨೩-೨೪ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಆಯುಷ್ಯದಾಮ ಆರ್ಥೋ ನ್ಯಾರೋ ಆಸ್ಪತ್ರೆ ಕುಂದಾಪುರ ಇಲ್ಲಿಯ ಡಾ.ಸೋನಿ ಡಿಕೋಸ್ತಾ ವಿದ್ಯಾರ್ಥಿಗಳಿಗೆ ಆರೋಗ್ಯದ ಕಾಳಜಿ ವಹಿಸುವ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.ಸರೋಜ ಎಂ. ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಶಂಕರ ನಾರಾಯಣ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!