spot_img
Thursday, April 16, 2026
spot_img

ಸಿ.ಎ. ಪರೀಕ್ಷೆಯಲ್ಲಿ ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ದ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ 2023ರ ನವೆಂಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ರಕ್ಷಿತ್ (2017-18) ಉತ್ತೀರ್ಣರಾಗಿದ್ದಾರೆ.

ಅಂತಿಮ ಬಿ.ಕಾಂ. ಪದವಿಯ ವಿದ್ಯಾರ್ಥಿಗಳಾದ ವೈಷ್ಣವಿ ಶೆಟ್ಟಿ, ಅಮೃತ ಕೆ. ಸಿ.ಎ. ಇಂಟರ್ ಮೀಡಿಯೆಟ್ ಗ್ರೂಪ್ 2 ರ ಪರೀಕ್ಷೆ ಹಾಗೂ ಸುದರ್ಶನ ಉಪಾಧ್ಯ ಗ್ರೂಪ್ 1 ರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!