spot_img
Thursday, April 16, 2026
spot_img

ರಾಷ್ಟ್ರಮಟ್ಟದ ಕಲೋತ್ಸವದಲ್ಲಿ ಕುಂದಾಪುರ ವಿ.ಕೆ.ಆರ್ ವಿದ್ಯಾರ್ಥಿನಿ ಗಾರ್ಗಿದೇವಿಗೆ ಕಂಚಿನ ಪದಕ

ಕುಂದಾಪುರ: ಭಾರತ ಸರಕಾರದ ಶಿಕ್ಷಣ ಮಂತ್ರಾಲಯವು ನವದೆಹಲಿಯಲ್ಲಿ ನಡೆಸಿದ ರಾಷ್ಟ್ರಮಟ್ಟದ 2023-2024ನೇ ಸಾಲಿನ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿದೇವಿ ಕಂಚಿನ ಪದಕ ಗಳಿಸಿದ್ದಾರೆ.

ಈಕೆ ದೇವಲ್ಕುಂದದ ಅಶೋಕ ಮತ್ತು ನಾಟ್ಯಗುರು ವಿದೂಷಿ ಪ್ರವಿತಾ ಇವರ ಪುತ್ರಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!