spot_img
Monday, April 6, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ

ಕೊಲ್ಲೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಕುಟುಂಬ ಸಮೇತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

ಸಚಿವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸ್ವಾಗತಿಸಲಾಯಿತು. ನಾಡಿನ ಒಳಿತಿಗಾಗಿ ಮೂಕಾಂಬಿಕಾ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಸತ್ಕರಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!