spot_img
Monday, April 6, 2026
spot_img

ಮೊಗವೀರ ಯುವ ಸಂಘಟನೆ ವತಿಯಿಂದ ಬಗ್ವಾಡಿಯಲ್ಲಿ ಸ್ವಚ್ಚತಾ ಕಾರ್ಯಕ್ರಮ

ಕುಂದಾಪುರ: ಮೊಗವೀರ ಯುವ ಸಂಘಟನೆ(ರಿ), ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಠಾರದಲ್ಲಿ 19 ರಂದು ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಸಂಘಟನೆಯ ಅಧ್ಯಕ್ಷರಾದ ರಾಜೇಂದ್ರ ಸುವರ್ಣ ಹಿರಿಯಡ್ಕ ಅವರು ಆಗಮಿಸಿ ಹೆಮ್ಮಾಡಿ ಘಟಕದ ಸೇವೆಯನ್ನು ಶ್ಲಾಘಿಸಿದರು.

ಈ ಸಂರ್ಭದಲ್ಲಿ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್.ಕುಂದರ್ ಹಾಗೂ ಸಂಘಟನೆಯ ಪದಾಧಿಕಾರಿಗಳು, ಘಟಕದ ಮಾಜಿ ಅಧ್ಯಕ್ಷರಾದ ರಾಜೀವ ಶ್ರೀಯಾನ್ ಗುಜ್ಜಾಡಿ ,ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಸದಸ್ಯರಾದ ಬಿ.ಆರ್ .ನಾಯ್ಕ್ ಸ್ತ್ರೀ ಶಕ್ತಿ ಬಗ್ವಾಡಿ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಚಂದನ್ ಹಾಗೂ ಸದಸ್ಯರು, ಶ್ರೀ ಮಹಿಷಾಸುರಮರ್ದಿನಿ ಭಕ್ತವೃಂದದ ಸ್ಥಾಪಕ ಅಧ್ಯಕ್ಷ ಶ್ರೀಧರ್ ಬಗ್ವಾಡಿ ಉಪಸ್ಥಿತರಿದ್ದು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

ಘಟಕದ ಕಾರ್ಯದರ್ಶಿ ಪ್ರವೀಣ್ ಗಂಗೊಳ್ಳಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!