spot_img
Monday, April 6, 2026
spot_img

ಶ್ರೀ ವೆಂಕಟರಮಣ ಶಾಲೆಯಲ್ಲಿ ಗೊಂಬೆಗಳ ಪ್ರದರ್ಶನ

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗೊಂಬೆಗಳ ಮತ್ತು ಆಟಿಕೆಗಳ ವೈವಿಧ್ಯಮಯ ಪ್ರದರ್ಶನವು ಸಂಸ್ಥೆಯ ಕಾರ್ಯದರ್ಶಿಗಳಾದ ರಾಧಕೃಷ್ಣ ಶೆಣೈಯವರ ನೇತೃತ್ವದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ರಾಧಕೃಷ್ಣ ಶೆಣೈರವರು ದೀಪ ಬೆಳಗಿಸುವುದರ ಮುಖೇನ ಚಾಲನೆಯನ್ನು ನೀಡಿದರು.

ಚಿತ್ತಾಕರ್ಷಕವಾದ ಗೊಂಬೆಗಳು ಮತ್ತು ಆಟಿಕೆಗಳೊಂದಿಗೆ, ಪುಟಾಣಿಗಳ ಸಂಗೀತ ನರ್ತನವು ಎಲ್ಲರ ಮನಸೊರೆಗೊಂಡವು. ಈ ಸಂದರ್ಭದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗರವರು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ ಡಿಸೋಜರವರು ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜರವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!