spot_img
Monday, April 6, 2026
spot_img

ಅಯೋಧ್ಯೆ ಶ್ರೀರಾಮ ಮಂದಿರ ಲೋಕಾರ್ಪಣೆ: ವಂಡ್ಸೆಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ವಂಡ್ಸೆ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ, ಪ್ರಾಣಪ್ರತಿಷ್ಠೆಯ ಅಂಗವಾಗಿ ವಂಡ್ಸೆಯಲ್ಲಿ ಸಂಭ್ರಮಾಚರಣೆ ನಡೆಯಿತು. ವಂಡ್ಸೆಯ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನಡೆಯಿತು. ಭಜನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕ ಗುರುರಾಜ ಗಂಟಿಹೊಳೆ ಭಾಗವಹಿಸಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿ.ಕೆ ಶಿವರಾಮ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಜಿ.ಶ್ರೀಧರ ಶೆಟ್ಟಿ ಸಹಿತ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!