spot_img
Monday, April 6, 2026
spot_img

ಬಿ. ಬಿ. ಹೆಗ್ಡೆ ಕಾಲೇಜು: ಕಿರಣ್ ಕುಮಾರ್ ಎನ್. ಗಣರಾಜ್ಯೋತ್ಸವ ಪೆರೇಡ್‌ಗೆ ಆಯ್ಕೆ

ಕುಂದಾಪುರ: ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಕಿರಣ್ ಕುಮಾರ್ ಎನ್., ದ್ವಿತೀಯ ಬಿ.ಬಿ.ಎ. ಇವರು ಬೆಂಗಳೂರಿನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!