spot_img
Wednesday, May 20, 2026
spot_img

ಮತ್ತೆ ಮಾತೃ ಪಕ್ಷಕ್ಕೆ ಮರಳಿದ ಮಾಜಿ ಮುಖ್ಯಮಂತ್ರಿ !

ಜನಪ್ರತಿನಿಧಿ ವಾರ್ತೆ (ಬೆಂಗಳೂರು ) : ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ ಬಿಜೆಪಿಯ ಆಪರೇಷನ್ ಮಾಡುವುದರ ಮೂಲಕ ಯಶಸ್ವಿಯಾಗಿದೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಟಿಕೇಟ್‌ ಸಿಕ್ಕಿಲ್ಲ ಎಂಬ ಕಾರಣಕ್ಕೆ ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೈಕಮಾಂಡ್ ಜೊತೆ ಮುನಿಸಿಕೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಮಾತೃ ಪಕ್ಷಕ್ಕೆ ಮರಳಿ ಸೇರ್ಪಡೆಗೊಂಡಿದ್ದಾರೆ.

ಇಂದು (ಗುರುವಾರ) ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ತೊರೆದಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಈ ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!