spot_img
Friday, April 3, 2026
spot_img

ವಿಜಯ ಮಕ್ಕಳ ಕೂಟದ ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಪಾಲರಿಂದ ರಾಜ್ಯಪುರಸ್ಕಾರ ಪ್ರದಾನ

ಕುಂದಾಪುರ: ಬೆಂಗಳೂರಿನ ರಾಜಭವನದಲ್ಲಿ ನಡೆದ ಸ್ಕೌಟ್ ಮತು ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ-ವಂಡ್ಸೆ ಇಲ್ಲಿನ 10ನೇ ತರಗತಿ ವಿದ್ಯಾರ್ಥಿನಿಯರಾದ ಸಿಂಚನ, ನಿಶ್ಚಿತಾ ಇವರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪತ್ರ ಪ್ರದಾನ ಮಾಡಿದರು.

ಈ ಸಂಸ್ಥೆಯಲ್ಲಿ 7 ಗೈಡ್ಸ್ ವಿದ್ಯಾರ್ಥಿನಿಯರಾದ ಮನ್ವಿತಾ ಪೂಜಾರಿ, ದಿಶಾ ಪೂಜಾರಿ, ಶ್ರೀಶಾ ಗಾಣಿಗ, ಲಾವಣ್ಯ, ಸಿಂಚನಾ, ನಿಶ್ಚಿತಾ, ಅನನ್ಯ ಎಂ ಮತ್ತು ಸ್ಕೌಟ್ ವಿದ್ಯಾರ್ಥಿಯಾದ ಸುಭೋದ್ ಶೆಟ್ಟಿ ರಾಜ್ಯ ಪುರಸ್ಕಾರ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!