spot_img
Friday, April 3, 2026
spot_img

ಫೆ.1ರಂದು ವಂಡ್ಸೆ ಶಾರದಾಂಬಾ ದೇವಸ್ಥಾನ ಗೆಂಡ

ಕುಂದಾಪುರ: ವಂಡ್ಸೆಯ ಸಪರಿವಾರ ಶ್ರೀ ಶಾರದಾಂಬಾ ದೇವಸ್ಥಾನದಲ್ಲಿ ಜ.30 ಮಂಗಳವಾರ ರಾತ್ರಿ 7 ಗಂಟೆಯಿಂದ ಶ್ರೀ ಶಾರದಾಂಬಾ-ಹೈಗುಳಿ ಹಾಗೂ ಸ್ವಾಮಿ ದೇವರುಗಳಿಗೆ ಪ್ರತಿಷ್ಠಾ ವರ್ಧಂತಿ ಅಂಗವಾಗಿ ಕಲಾಭಿವೃದ್ಧಿ ಹೋಮ ಮತ್ತು ಕಲಶಾಭಿಷೇಕ, ಮಹಾಪೂಜೆ ನಡೆಯಲಿದೆ.

ಫೆ.1ರಂದು ರಾತ್ರಿ ಗೆಂಡಸೇವೆ ನಡೆಯಲಿದೆ. ಫೆ.2 ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಢಕ್ಕೆಬಲಿ (ಡಮರು ಸೇವೆ) ನಡೆಯಲಿದೆ. ಆ ದಿನ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿ.ಎಮ್.ಸುಧಾಕರ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!