spot_img
Friday, April 3, 2026
spot_img

ಇಂದು ಗಾಂಧೀಜಿಯ ಚಿಂತನೆಗಳನ್ನು ಹತ್ಯೆಗೈಯಲು ನೂರಾರು ಗೋಡ್ಸೆಗಳು ಹುಟ್ಟಿಕೊಂಡಿದ್ದಾರೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ ವಾರ್ತೆ (ಬೆಂಗಳೂರು) : ಅಂದು ಮಹಾತ್ಮ ಗಾಂಧೀಜಿಯನ್ನು ಕೊಲ್ಲಲು ಒಬ್ಬ ಗೋಡ್ಸೆ ಹುಟ್ಟಿಕೊಂಡಿದ್ದ, ಇಂದು ಗಾಂಧೀಜಿಯ ಚಿಂತನೆಗಳನ್ನು ಹತ್ಯೆಗೈಯಲು ನೂರಾರು ಗೋಡ್ಸೆಗಳು ಹುಟ್ಟಿಕೊಂಡಿದ್ದಾರೆ ಗಾಂಧಿಯನ್ನು ಉಳಿಸಿಕೊಳ್ಳೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಷ್ಟ್ರಪಿತನಿಗೆ ಮತ್ತು ಅವರಂತೆಯೇ ದೇಶಕ್ಕಾಗಿ ಬಲಿದಾನಗೈದ ಸಾವಿರಾರು ಹುತಾತ್ಮರಿಗೆ ಗೌರವದ ಶ್ರದ್ಧಾಂಜಲಿ ಸಲ್ಲಿಸಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು, ಕೋಮು ಸೌಹಾರ್ದತೆಗಾಗಿ ಹೋರಾಡುತ್ತಲೇ ಜೀವವನ್ನು ಬಲಿದಾನಗೈದ ಮಹಾತ್ಮ ಗಾಂಧೀಜಿ ಬದುಕಿನಲ್ಲಿ ಮಾತ್ರವಲ್ಲ  ಸಾವಿನಲ್ಲಿಯೂ ಹೇಳಿಹೋಗಿರುವ ಪಾಠವನ್ನು ಮರೆಯದಿರೋಣ ಎಂದಿದ್ದಾರೆ.

ಮಾತ್ರವಲ್ಲದೇ, ಗಾಂಧೀಜಿ ಎಂಬ ಜಗದ್ಗರುವಿನ ತತ್ವಾದರ್ಶಗಳ ಪಾಲನೆ, ಪೋಷಣೆ ನಮ್ಮ ಗುರಿಯಾಗಿರಲಿ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!