spot_img
Monday, April 6, 2026
spot_img

ಚಿತ್ರಕಲೆ: ರಮೇಶ್ ಹಾಂಡ ರಾಜ್ಯಕ್ಕೆ ಪ್ರಥಮ ಸ್ಥಾನ

ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕರಾದ ರಮೇಶ್ ಹಾಂಡ ಇವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!