spot_img
Monday, April 6, 2026
spot_img

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಆರಾಧ್ಯ ಆರ್. ಪ್ರಥಮ

ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೪ನೇ ತರಗತಿ ವಿದ್ಯಾರ್ಥಿನಿ ಆರಾಧ್ಯ ಆರ್. ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ.

ಈಕೆ ಅರಾಟೆ ರಾಘವೇಂದ್ರ ಪೂಜಾರಿ ಮತ್ತು ಯಶೋದಾ ದಂಪತಿಯ ಪುತ್ರಿ. ಪ್ರಸನ್ನ ಕೆ.ಬಿ., ಸುನೀತಾ, ಹಾಗೂ ಮಹಾಲಕ್ಷ್ಮೀ ಇವರು ತರಬೇತಿಯನ್ನು ನೀಡಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!