spot_img
Friday, March 6, 2026
spot_img

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭಾನುವಾರ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರು ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದರು. ದೇವಿಯ ದರ್ಶನ ಪಡೆದ ಅವರು ಅರ್ಚಕ ಸತ್ಯನಾರಾಯಣ ಅಡಿಗ ಅವರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ಸಹಾಯಕ ಕಾರ್ಯನಿರ್ವಣಾಧಿಕಾರಿ ಪುಷ್ಪಲತಾ ದೇವಿಯ ಪ್ರಸಾದ ನೀಡಿ ಸಚಿವರನ್ನು ಗೌರವಿಸಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಕ್ಷರಾದ ರಾಜು ಪೂಜಾರಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬು ಹೆಗಡೆ, ಮಾಜಿ ತಾಲೂಕು ಪಂಚಾಯತ್ ಸದಸ್ಯ ರಮೇಶ್ ಗಾಣಿಗ ಹಾಗೂ ವಿನಾಯಕ ಆಚಾರ್ಯ ಕೊಲ್ಲೂರು, ಮಂಜುನಾಥ ತಗ್ಗರ್ಸೆ , ವಿಶ್ವನಾಥ ಪೂಜಾರಿ ಇದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!