spot_img
Thursday, March 5, 2026
spot_img

ಆಲೂರು ಸ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಎಚ್.ಸಿ.ಎಲ್ ಫೌಂಡೇಶನ್ ವತಿಯಿಂದ ಜ.31 ರಂದು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇಲ್ಲಿನ 16 ವಿದ್ಯಾರ್ಥಿಗಳು ಭಾಗವಹಿಸಿದ್ದು, 600 ಮೀಟರ್ ಓಟದಲ್ಲಿ ಪ್ರಣಮ್, ಎತ್ತರ ಜಿಗಿತದಲ್ಲಿ ದಿಲೀಪ್, ಟ್ರಯಥ್ಲಾನ್‌ನಲ್ಲಿ (60ಮೀ ಓಟ, ಉದ್ದ ಜಿಗಿತ, ಬಾಲ್ ಥ್ರೋ) ನಿಧಿಶ್ರೀ ಮತ್ತು ನಿತೇಶ್ ಜೆ ಈ ನಾಲ್ಕು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!