spot_img
Thursday, March 5, 2026
spot_img

ಫೆ.16ರಂದು ರತ್ನಗಿರಿ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನ ವಾರ್ಷಿಕ ವರ್ಧಂತ್ಯುತ್ಸವ

ಹಾಲಾಡಿ: ಕಕ್ಕುಂಜೆ, ಹಾಲಾಡಿ ಮತ್ತು ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಗಡಿಭಾಗದಲ್ಲಿ ಎತ್ತರದ ಬೆಟ್ಟದ ಮೇಲೆ ನೆಲೆಯಾಗಿರುವ ಅತ್ಯಂತ ಪುರಾತನ ಹಾಗೂ ಶಕ್ತಿಶಾಲಿ ಸಾನಿಧ್ಯವಾಗಿರುವ ರತ್ನಗಿರಿ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಫೆಬ್ರವರಿ 16-2024ರಂದು ವಾರ್ಷಿಕ ವರ್ಧಂತಿ ಉತ್ಸವ ನಡೆಯಲಿದೆ.

ಆ ಪ್ರಯುಕ್ತ ಬೆಳಿಗ್ಗೆ 8.30 ರಿಂದ ಬ್ರಹ್ಮ ಕುಂಭಾಭಿಷೇಕ, ಸಾಮೂಹಿಕ ಸತ್ಯನಾರಾಯಣ ಪೂಜೆ ಸಮಯ 12 ರಿಂದ ಶ್ರೀ ದೇವರಿಗೆ ಮಹಾಪೂಜೆ ಮತ್ತು ನಂತರ ಸಾರ್ವಜನಿಕ ಅನ್ನಸಂತರ್ಪಣೆ ಹಾಗೂ ಸಂಜೆ 6.30ರಿಂದ ರಂಗ ಪೂಜೆ ಮತ್ತು ಸ್ಥಳೀಯ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ 8.30 ರಿಂದ ಶ್ರೀ ಶನೀಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಚೋನಮನೆ, ಆಜ್ರಿ ಇವರಿಂದ ಶ್ರೀ ಶನೀಶ್ವರ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!