spot_img
Wednesday, March 4, 2026
spot_img

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ: ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

kundapur: ಕರ್ನಾಟಕ ರಾಜ್ಯ ಹ್ಯಾಂಡ್ಬಾಲ್ ಅಸೋಸಿಯೆಷನ್ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಮಾನ್ಯ, ಕರ್ನಾಟಕ ಹ್ಯಾಂಡ್ಬಾಲ್ ತಂಡದ ನಾಯಕಿಯಾಗಿ ಆಯ್ಕೆಯಾಗಿದ್ದು, 9ನೇ ತರಗತಿಯ ಅಕ್ಷತಾ, 8ನೇ ತರಗತಿಯ ಪ್ರಶಾಂತ್ ಕಾಮತ್ ಇವರು ರಾಜಸ್ಥಾನದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!