spot_img
Wednesday, March 4, 2026
spot_img

ಫೆ.9ಕ್ಕೆ ಮಡಾಮಕ್ಕಿ ಶ್ರೀ ವೀರಭದ್ರ ದೇವಸ್ಥಾನ ಜಾತ್ರೆ

ಕುಂದಾಪುರ: ಮಡಾಮಕ್ಕಿ ಮಹತೋಭಾರ ಶ್ರೀ ವೀರಭದ್ರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.9ರಂದು ನಡೆಯಲಿದೆ.

ಬೆಳಿಗ್ಗೆ ಶತ ರುದ್ರಾಭಿಷೇಕ, ಅಪರಾಹ್ನ ಮಹಾಪೂಜೆ, 12.30ಕ್ಕೆ ತುಲಾಭಾರ ಸೇವೆ, ನಂತರ ಅನ್ನಸಂತರ್ಪಣೆ, ರಾತ್ರಿ ಯಕ್ಷಗಾನ, ನರ್ತನ ಸೇವೆ ರಾತ್ರಿ 9.30ಕ್ಕೆ ಶ್ರೀ ಸ್ವಾಮಿ ಹಾಗೂ ಅಮ್ಮನವರ ದರ್ಶನ, ಕೆಂಡಸೇವೆ, ರಾತ್ರಿ10-30ಕ್ಕೆ ಪರಿವಾರ ದೈವಗಳ ಕೋಲ, ದರ್ಶನ ಬಳಿಕ ರಂಗ ಪೂಜೆ, ಡಮರು ಸೇವೆ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!