spot_img
Tuesday, March 3, 2026
spot_img

ಶ್ರೀ ವೆಂಕಟರಮಣ ಸಮೂಹ ಶಿಕ್ಷಣ  ಸಂಸ್ಥೆಗೆ ಕೆನರಾ ಬ್ಯಾಂಕ್ ವತಿಯಿಂದ  ನೂತನ ಜನರೇಟರ್ ಕೊಡುಗೆ

ಕುಂದಾಪುರ :   ದಿನಾಂಕ 07 ರಂದು ಕೆನರಾ ಬ್ಯಾಂಕ್ ನವರು  ನೂತನ ಜನರೇಟರ್ ನ್ನು  ಶ್ರೀ ವೆಂಕಟರಮಣ ಸಮೂಹ ಶಿಕ್ಷಣ  ಸಂಸ್ಥೆಗೆ ಕೊಡುಗೆಯಾಗಿ ನೀಡಿದ್ದಾರೆ.

ಕೆನರಾ ಬ್ಯಾಂಕ್ ಮಣಿಪಾಲ್ ಇಲ್ಲಿನ ಪ್ರಧಾನ ವ್ಯವಸ್ಥಾಪಕರಾದ ಎಂ. ಜಿ. ಪಂಡಿತ್ ನೂತನ ಜನರೇಟರ್  ಉದ್ಘಾಟಿಸಿ, ಸಂಸ್ಥೆಗೆ ಶುಭ ಹಾರೈಸಿದರು.

    ಕುಂದಾಪುರ ಕೆನರಾ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ಶ್ರೀಮತಿ ಭಾರತಿ ವಸಂತ್, ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ಶ್ರೀ ವೆಂಕಟರಮಣ ಸಂಸ್ಥೆಯ ಖಜಾಂಚಿ ಕೆ. ಲಕ್ಷ್ಮೀ ನಾರಾಯಣ ಶೆಣೈ, ಶ್ರೀ ವೆಂಕಟರಮಣ ಪದವಿ ಪೂರ್ವ  ಕಾಲೇಜಿನ ಪ್ರಾಂಶುಪಾಲರಾದ  ಶ್ರೀಮತಿ ರಾಗಿಣಿ,  ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ    ಕೃಷ್ಣ  ಅಡಿಗ , ಪ್ರಾಥಮಿಕ  ವಿಭಾಗದ ಮುಖ್ಯೋಪಾಧ್ಯಾಯಿನಿ  ಶ್ರೀಮತಿ ರೇಷ್ಮಾ ಡಿಸೋಜಾ , ಪೂರ್ವ ಪ್ರಾಥಮಿಕ  ವಿಭಾಗದ  ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಮೀಳಾ ಡಿಸೋಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಸುಖಿತಾ  ಸುವರ್ಣ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!