spot_img
Tuesday, March 3, 2026
spot_img

ಭಂಡಾರ್ಕಾರ್ಸ್ ಪದವಿ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್: ಭಾರ್ಗವಿ, ಧನ್ಯಶ್ರೀ ಜೋಗಿ ಅವರಿಗೆ ರಾಜ್ಯ ಪುರಸ್ಕಾರ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿನಿಯರಾದ ಭಾರ್ಗವಿ (ತೃತೀಯ
ಬಿ.ಎ) ಮತ್ತು ಧನ್ಯಶ್ರೀ ಜೋಗಿ ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಇವರಿಂದ ರಾಜ್ಯ ಪುರಸ್ಕಾರ ದೊರೆತಿದೆ.
ಇವರಿಗೆ ಕಾಲೇಜಿನ ವಿಶ್ವಸ್ಥ ಮಂಡಳಿ , ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ
ತಿಳಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!