spot_img
Wednesday, March 4, 2026
spot_img

ಅರೆಹೊಳೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ಆಯ್ಕೆ

ಬೈಂದೂರು: ಅರೆಹೊಳೆ ಹಾಲು ಉತ್ಪಾದಕರ ಸಂಘ ನಿ., ಅರೆಹೊಳೆ ಇದರ ಮುಂದಿನ ೫ ವರ್ಷಗಳ ಅವಧಿಯ ಆಡಳಿತ ಮಂಡಳಿ ಮಂಡಳಿಗೆ ನಡೆದ ಚುನಾವಣೆಯಲ್ಲಿ ನರಸಿಂಹ ದೇವಾಡಿಗ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಉಪಾಧ್ಯಕ್ಷರಾಗಿ ವಿವೇಕಾನಂದ ಆಚಾರ್ಯ, ನಿರ್ದೇಶಕರಾಗಿ ಎ. ರಮಾನಂದ ಮದ್ಯಸ್ಥ, ಅಣ್ಣಪ್ಪ ಪೂಜಾರಿ, ರಾಜು ದೇವಾಡಿಗ, ಹರೀಶ ಆಚಾರ್ಯ, ರಾಮ, ಶ್ರೀಮತಿ ಬೇಬಿ ಪೂಜಾರಿ, ಶ್ರೀಮತಿ ಭಾರತಿ ಆಚಾರ್ಯ, ಶ್ರೀಮತಿ ಕಮಲ ದೇವಾಡಿಗ, ಶ್ರೀಮತಿ ದೇವಕಿ ಚಂದನ್ ಆಯ್ಕೆಯಾಗಿದ್ದಾರೆ.

ಚುನಾವಣಾ ವೀಕ್ಷಕರಾಗಿ ಸುನಿಲ್ ಕುಮಾರ್ ಭಾಗವಹಿಸಿದ್ದರು. ಸಂಘದ ಕಾರ್ಯದರ್ಶಿ ಉಮೇಶ ಮದ್ಯಸ್ಥ, ಸಹಾಯಕಿ ಜ್ಯೋತಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!