spot_img
Wednesday, March 4, 2026
spot_img

ಬಡಾಕೆರೆ ಶ್ರೀ ಲಕ್ಷೀ ಜನಾರ್ದನ ದೇವಸ್ಥಾನ ರಥೋತ್ಸವ

ಕುಂದಾಪುರ: ಶ್ರೀ ಲಕ್ಷೀ ಜನಾರ್ದನ ದೇವಸ್ಥಾನ ಇದರ ಮನ್ಮಹಾಬ್ರಹ್ಮರಥೋತ್ಸವ ಕಾರ್ಯಕ್ರಮವು ಫೆ.9ರಂದು ನಡೆಯಿತು. ಪ್ರಧಾನಹೋಮ, ಕಲಶಾಭಿಷೇಕ, ರಥಾಧಿವಾಸ ಹೋಮ, ತುಲಾಭಾರ ಸೇವೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ದೇವಳದಲ್ಲಿ ಫೆ 7ರ ಬುಧವಾರದಿಂದ ಫೆ 11 ರ ತನಕ ವಿವಿಧ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಅಧ್ಯಕ್ಷರು, ಸರ್ವಸದಸ್ಯರು, ಆಡಳಿತ ಮಂಡಳಿ ಅರ್ಚಕರು ಹಾಗೂ ಬಡಾಕೆರೆ ಗ್ರಾಮಸ್ಥರು ಜೀರ್ಣೋದ್ದಾರ ಸಮಿತಿ ಹಾಗೂ ಶಾಶ್ವತ ಪೂಜಾ ಸಮಿತಿಯವರು ಹಾಗೂ ಹಲವಾರು ಭಕ್ತಾದಿಗಳು ಪಾಲ್ಗೊಂಡರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!