spot_img
Wednesday, March 4, 2026
spot_img

ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಫ್: ಟಿ.ಶಶಾಂಕ ಶೆಣೈ ಚಿನ್ನ ಹಾಗೂ ಬೆಳ್ಳಿ ಪದಕ

ಕುಂದಾಪುರ: ಮಂಗಳೂರಿನಲ್ಲಿ ವೆಸ್ಟರ್ನ್ ಇನ್ಸಿಟ್ಯೂಟ್ ಆಫ್ ಮಾರ್ಸಲ್ ಆರ್ಟ್ಸ್ ನವರು ಆಯೋಜಿಸಿದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಫ್ ನಲ್ಲಿ ಗಂಗೊಳ್ಳಿಯ ಸೆನ್‌ಸೈ ಟಿ.ಶಶಾಂಕ ಶೆಣೈ ಸೀನಿಯರ್ ವಿಭಾಗದಲ್ಲಿ ಕಟಾ ಚಿನ್ನ, ಕುಮಿಟೆ ಬೆಳ್ಳಿ ಪದಕ ಗಳಿಸಿದ್ದಾರೆ.

ಇವರು ಕುಂದಾಪುರದ ಕೆ.ಡಿ.ಎಫ್‌ನ ಮುಖ್ಯಸ್ಥ ಕಿಯೋಷಿ ಕಿರಣ್ ಕೆ ಇವರ ಶಿಷ್ಯ ಹಾಗೂ ಗಂಗೊಳ್ಳಿ ನಿವಾಸಿ, ನಿವೃತ್ತ ವಾಯು ಸೇನಾಧಿಕಾರಿ ಟಿ.ದಿನಕರ ಶ್ಯಾನುಭಾಗ್ ಮತ್ತು ನಿವೃತ್ತ ಶಿಕ್ಷಕಿ ಉಷಾದಿನಕg ಅವರ ಪುತ್ರ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!