spot_img
Wednesday, March 4, 2026
spot_img

ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ

ಹೆಮ್ಮಾಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಧಾರವಾಡದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಪ್ರಥಮ ಸ್ಥಾನ ಪಡೆದಿದ್ದಾರೆ.

ಪದವಿ ಪೂರ್ವ ವಿಭಾಗದಿಂದ ಭರತನಾಟ್ಯ ಸ್ಪರ್ಧೆಗೆ ಉಡುಪಿ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ವಿದ್ಯಾರ್ಥಿನಿಯಾಗಿದ್ದು, ಅಲಕಾ ಹೆಬ್ಬಾರ್ ಕಾಲೇಜಿನ ಸಾಂಸ್ಕೃತಿಕ ತಂಡದ ಉದಯೋನ್ಮುಖ ಪ್ರತಿಭೆ ಇದುವರೆಗೆ ನಡೆದ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭರತನಾಟ್ಯ ಪ್ರದರ್ಶನ ಮಾಡಿರುತ್ತಾಳೆ ಹಾಗೂ ಸಾಕಷ್ಟು ಬಹುಮಾನಗಳನ್ನು ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!