spot_img
Saturday, March 7, 2026
spot_img

‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿ ಕಂಡ್ಲೂರು ಸುತಾರ ಕೆರೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಕುಂದಾಪುರ: ‘ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಂದಾಪುರ ತಾಲೂಕಿನ ಬಸ್ರೂರು ವಲಯದ ಕಂಡ್ಲೂರು ಕಾರ್ಯಕ್ಷೇತ್ರದಲ್ಲಿ ಸುತಾರ ಕೆರೆಯನ್ನು ಆಯ್ಕೆ ಮಾಡಿದ್ದು, ಕೆರೆ ಆವರಣದಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಪ್ರಾದೇಶಿಕ ಕಚೇರಿಯ ತಪಾಸಣಾ ವಿಭಾಗದ ಯೋಜನಾಧಿಕಾರಿ ಅಮರ್ ಪ್ರಸಾದ್ ಗುದ್ದಲಿ ಪೂಜೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನಕರ ಆಚಾರ್, ಕಂಡ್ಲೂರು ಒಕ್ಕೂಟದ ಅಧ್ಯಕ್ಷೆ ಗೌರಿ ಆರ್ ಶ್ರೀಯನ್, ಕಾವ್ರಾಡಿ ಒಕ್ಕೂಟ ಅಧ್ಯಕ್ಷ ಶಂಕರ್ ಆಚಾರ್, ನೇತಾಜಿ ಶಾಲೆಯ ಸಂಚಾಲಕರು ಹಾಗೂ ಕೆರೆ ಸಮಿತಿಯ ಗೌರವ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ, ಕುಂದಾಪುರ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ರಾಜೇಂದ್ರ ಕುಮಾರ್, ಬಸ್ರೂರಿನ ಸಂಜು ಮೇಸ್ತ್ರಿ, ಕೆರೆ ಸಮಿತಿಯ ಉಪಾಧ್ಯಕ್ಷ ,ಖಜಾಂಚಿ ,ಕೆರೆ ಸಮಿತಿಯ ಸದಸ್ಯರು, ಸ್ಥಳೀಯ ಸೇವಾಪ್ರತಿನಿಧಿಗಳು, ಕಾವ್ರಾಡಿ ಒಕ್ಕೂಟದ ಹಾಗೂ ಕಂಡ್ಲೂರು ಒಕ್ಕೂಟದ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!