spot_img
Friday, March 6, 2026
spot_img

2024-2025ನೇ ಸಾಲಿನ ರಾಜ್ಯ ಬಜೆಟ್ : ಯಾವ ಇಲಾಖೆಗೆ ಎಷ್ಟು ಅನುದಾನ ? ಇಲ್ಲಿದೆ ಮಾಹಿತಿ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಉತ್ತಮ ಅನುದಾನವನ್ನು ಘೋಷಣೆ ಮಾಡಿದ್ದಾರೆ.

ವಲಯವಾರು ವಿಂಗಡಣೆ ಮಾಡಿ  ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಫೆ.16) ವಿಧಾನಸಭೆಯಲ್ಲಿ ದಾಖಲೆಯ 15ನೇ ಬಜೆಟ್‌ ಮಂಡನೆ ಮಾಡಿದ್ದಾರೆ, ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದೆ ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಎರಡನೇಯ ಅವಧಿಯ ಎರಡನೇ ಬಜೆಟ್‌ ನಲ್ಲಿ ಏನೇನು ಘೋಷಣೆ ಮಾಡಿದ್ದಾರೆ. ಯಾವ ಇಲಾಖೆಗೆ ಎಷ್ಟು ಅನುದಾನ ದೊರಕಿದೆ ಎನ್ನುವ ಮಾಹಿತಿ ಇಲ್ಲಿದೆ.

  • ಶಿಕ್ಷಣ – 44,422 ಕೋಟಿ
  • ಮಹಿಳಾ ಮತ್ತು ಮಕ್ಕಳ ಇಲಾಖೆ – 34,406 ಕೋಟಿ
  • ಇಂಧನ – 23,159 ಕೋಟಿ
  • ಗ್ರಾಮೀಣಾಭಿವೃದ್ಧಿ – 21,160 ಕೋಟಿ
  • ಒಳಾಡಳಿತ/ಸಾರಿಗೆ – 19,777 ಕೋಟಿ
  • ನೀರಾವರಿ – 19,179 ಕೋಟಿ
  • ನಗರಾಭಿವೃದ್ಧಿ- 18,155 ಕೋಟಿ
  • ಕಂದಾಯ – 16,170 ಕೋಟಿ
  • ಆರೋಗ್ಯ – 15,145 ಕೋಟಿ
  • ಸಮಾಜಕಲ್ಯಾಣ – 13,334 ಕೋಟಿ
  • ಲೋಕೋಪಯೋಗಿ – 10,424 ಕೋಟಿ
  • ಆಹಾರ ಇಲಾಖೆ – 9963 ಕೋಟಿ
  • ಕೃಷಿ , ತೋಟಗಾರಿಕೆ – 6,688 ಕೋಟಿ
  • ಪಶು ಸಂಗೋಪನೆ, ಮೀನುಗಾರಿಕೆ- 3,307 ಕೋಟಿ
  • ಇತರೆ– 1,24,593 ಕೋಟಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!