spot_img
Friday, March 6, 2026
spot_img

2024-2025ನೇ ಸಾಲಿನ ರಾಜ್ಯ ಬಜೆಟ್ : ರಾಯಚೂರು ಹಾಗೂ ರಾಣೆಬೆನ್ನೂರಿನಲ್ಲಿ ಒಣಮೆಣಸಿನ ಕಾಯಿ ಮಾರುಕಟ್ಟೆ ಪ್ರಾರಂಭ : ಸಿಎಂ

ಜನಪ್ರತಿನಿಧಿ (ಬೆಂಗಳೂರು) :  ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸಹಕಾರ ಕ್ಷೇತ್ರದ ಸಮೃದ್ಧಿಗೆ ಪ್ರಾಮುಖ್ಯತೆಯನ್ನು ನೀಡಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ ೩೬ ಲಕ್ಷಕ್ಕಿಂರ ಅಧಿಕ ರೈತರಿಗೆ ದಾಖಲೆಯ ರೂ.೨೭,೦೦೦ ಕೋಟಿ ಬೆಳೆಸಾಲ ವಿತರಣೆಯ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುಮಾರು ಒಟ್ಟು ೧೩೦ ಕೋಟಿ ವೆಚ್ಚದಲ್ಲಿ ಏಳು ಶೀತಲಗೃಹ ನಿರ್ಮಾಣಕ್ಕೆ ಕ್ರಮ ಮತ್ತು ರಾಯಚೂರು ಹಾಗೂ ರಾಣೆಬೆನ್ನೂರಿನಲ್ಲಿ ಒಣಮೆಣಸಿನ ಕಾಯಿ ಮಾರುಕಟ್ಟೆ ಪ್ರಾರಂಭ ಮಾಡಲಾಗುವುದು ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!