spot_img
Thursday, March 5, 2026
spot_img

2024-2025ನೇ ಸಾಲಿನ ರಾಜ್ಯ ಬಜೆಟ್ : ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ʼಕರ್ನಾಟಕ ರೈತ ಸಮೃದ್ಧಿ ಯೋಜನೆʼ ಜಾರಿ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) :  ಮುಖ್ಯಮಂತ್ರಿ ಸಿದ್ದರಾಮಯ್ಯ 2024-2025ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ರೈತರಿಗೆ ಬಂಪರ್‌ ಕೊಡುಗೆ ನೀಡಲಾಗಿದೆ.

ರಾಜ್ಯ ಬಜೆಟ್‌ ಮಂಡನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ʼಕರ್ನಾಟಕ ರೈತ ಸಮೃದ್ಧಿ ಯೋಜನೆʼ ಜಾರಿ ಮಾಡಲಾಗುವುದು ಎಂದು ಹೇಳಿದರು.

ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಹಾಗೂ ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ʼಕೃಷಿ ಅಭಿವೃದ್ಧಿ ಪ್ರಾಧಿಕಾರʼ ರಚನೆ ಮಾಡಲಾಗುವುದು ಎಂದರು.

ಮಾತ್ರವಲ್ಲದೇ, ಕೈಗೆಟುಕುವ ದರದಲ್ಲಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸಿರಿಧಾನ್ಯ ಉತ್ಪನ್ನಗಳನ್ನು ಒದಗಿಸಲು ʼನಮ್ಮ ಮಿಲ್ಲೆಟ್‌ʼ ಹೊಸ ಕಾರ್ಯಕ್ರಮ ಪ್ರಾರಂಭಿಸುವುದಾಗಿ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!