spot_img
Thursday, March 5, 2026
spot_img

2024-2025ನೇ ಸಾಲಿನ ರಾಜ್ಯ ಬಜೆಟ್ : ಶಾಂತಿ ಸುವ್ಯವಸ್ಥೆಗೆ ಆದ್ಯತೆ, ಸುಳ್ಳು ಸುದ್ದಿಗಳಿಗೆ ಬ್ರೇಕ್‌ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 2024-2025ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಶಾಂತಿ, ಸುವ್ಯವಸ್ಥೆಗೆ ಹಾಗೂ ಸುಳ್ಳು ಸುದ್ದಿಗಳನ್ನು ತಡೆಯುವುದರ ಬಗ್ಗೆ ಆದ್ಯತೆ ನೀಡಲಾಗಿದೆ.

ರಾಜ್ಯದಲ್ಲಿ ಸೈಬರ್‌ ಕ್ರೈಂ ವಿಭಾಗವನ್ನು ಬಲಪಡಿಸಲು ಒಟ್ಟು 43 ಸಿ.ಇ.ಎನ್.‌ ಪೊಲೀಸ್‌ ಠಾಣೆಗಳ ಉನ್ನತೀಕರಣ ಮಾಡಲಾಗುವುದು ಎಂದು ಬಜೆಟ್‌ ಮಂಡನೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುಳ್ಳು ಸುದ್ದಿಗಳನ್ನು ತಡೆಯಲು ಐ.ಟಿ.ಬಿ.ಟಿ ಇಲಾಖೆಯ ಸಹಯೋಗದಲ್ಲಿ ಸತ್ಯ ತಪಾಸಣಾ ತಂಡ ಹಾಗೂ ವಿಶೇಷ ಕೋಶ ರಚನೆ ಮಾಡಲಾಗುವುದು, ಶಿವಮೊಗ್ಗ ಜಿಲ್ಲೆಯಲ್ಲಿ ನೂರು ಕೋಟಿ ರೂ. ವೆಚ್ಚದಲ್ಲಿ ಹೈ-ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ.

ಇನ್ನು, ವಿಧಿ ವಿಜ್ಙಾನ ಪ್ರಯೋಗಾಲಯಗಳ ಬಲವರ್ಧನೆಗೆ ಹತ್ತು ಕೋಟಿ ರೂ. ಅನುದಾನ ಮೀಡಲಿಡಲಾಗುವುದು ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!