spot_img
Thursday, March 5, 2026
spot_img

ಕೊಲ್ಲೂರಿಗೆ ಗೃಹ ಸಚಿವ ಡಾ.ಪರಮೇಶ್ವರ ಭೇಟಿ

ಕೊಲ್ಲೂರು, ಫೆ.೧೭: (ಜನಪ್ರತಿನಿಧಿ ವಾರ್ತೆ) ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ. ಪರಮೇಶ್ವರ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದು ಅರ್ಚಕ ಸುಬ್ರಹ್ಮಣ್ಯ ಅಡಿಗ ಅವರು ಮೂಲಕ ವಿಶೇಷ ಪೂಜೆ ಸಲ್ಲಿಸಿದರು.

ದೇವಳದ ಕಾರ್ಯನಿರ್ವಣಾಧಿಕಾರಿ ಪ್ರಶಾಂತ್ ಗೃಹ ಸಚಿವರನ್ನು ಗೌರವಿಸಿದರು. ಈ ವೇಳೆ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡರುಗಳಾದ ರಮೇಶ್ ಗಾಣಿಗ, ಅಭಿಲಾಶ್, ಹರೀಶ್ ತೋಳಾರ್, ವಿನಾಯಕ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!