spot_img
Wednesday, January 22, 2025
spot_img

‘ನೆಂಪು ಉತ್ಸವ’: ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರಿಗೆ ರಜತ ಪುರಸ್ಕಾರ

kundapura: ಶ್ರೀ ವಿನಾಯಕ ಯುವಕ ಸಂಘ ರಿ., ನೆಂಪು 25 ವರ್ಷಗಳನ್ನು ಪೂರೈಸಿದ್ದು, ರಜತ ಮಹೋತ್ಸವದ ಸವಿ ನೆನಪಿಗಾಗಿ ಹಮ್ಮಿಕೊಂಡ ಕಾರ್ಯಕ್ರಮವಾದ ನೆಂಪು ಉತ್ಸವವು ಇದೇ ಬರುವ ದಿನಾಂಕ ಫೆಬ್ರವರಿ 24 ಶನಿವಾರದಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ನೆಂಪುವಿನಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಶಿಕ್ಷಣ ಪ್ರೇಮಿ, ಕೊಡುಗೈ ದಾನಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರಿಗೆ ರಜತ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!