spot_img
Wednesday, March 4, 2026
spot_img

ಹೆಮ್ಮಾಡಿಯ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ಕೊಡ್ಲಾಡಿಯ ಶಶಾಂಕ್‌ನಿಗೆ ಪ್ರೋತ್ಸಾಹ ಧನ ವಿತರಣೆ

ಹೆಮ್ಮಾಡಿ: ಪ್ರಥಮ ಪಿ.ಯು.ಸಿ ವ್ಯಾಸಂಗ ಮಾಡುತ್ತಿರುವ ಕುಂದಾಪುರ ತಾಲೂಕಿನ ಕೊಡ್ಲಾಡಿ ಗ್ರಾಮದ ಶಶಾಂಕ್ ತೀರ ಬಡತನ ಕುಟುಂಬದ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಹೆಮ್ಮಾಡಿಯ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ 25,000 ರೂಪಾಯಿಗಳ ಚೆಕ್ ಹಸ್ತಾಂತರಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!