spot_img
Saturday, December 7, 2024
spot_img

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರಿಗೆ Z+ ಸೆಕ್ಯುರಿಟಿ

ಜನಪ್ರತಿನಿಧಿ (ನವ ದೆಹಲಿ ) :  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭದ್ರತೆ ಹೆಚ್ಚಳವಾಗಿದ್ದು, ಕಳೆದ ಮೂರು ದಿನಗಳಿಂದ ಎಐಸಿಸಿ ಅಧ್ಯಕ್ಷರಿಗೆ Z+ ಸೆಕ್ಯುರಿಟಿ ಒದಗಿಸಲಾಗಿದೆ.

ಸ್ಟೇಟ್ ಸೆಕ್ಯುರಿಟಿ ಜೊತೆಗೆ ಸಿಆರ್ ಪಿಎಫ್ Z+ ಸೆಕ್ಯೂರಿಟಿಯನ್ನೂ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿಯಾಗಿ 8 ಜನ ಸಿಆರ್‌ಪಿಎಫ್ (CRPF) ಗನ್ ಮ್ಯಾನ್ ಗಳನ್ನು ನಿಯೋಜಿಸಲಾಗಿದೆ.

ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ Z+ ಸೆಕ್ಯುರಿಟಿ ಒದಗಿಸಲಾಗಿದೆ.

ಬೆಂಗಳೂರು ನಿವಾಸಕ್ಕೂ z+ ಸೆಕ್ಯುರಿಟಿ ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ 8 ಜನ ಸಿಆರ್ ಪಿಎಫ್ ಗನ್ ಮ್ಯಾನ್ ಗಳ ನಿಯೋಜನೆ ಮಾಡಲಾಗಿದೆ. ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಬಂದಿದೆ ಎನ್ನಲಾಗಿದೆ. ಆ ಕಾರಣಕ್ಕೆ Z+ ಸೆಕ್ಯುರಿಟಿ ನೀಡಲಾಗಿದೆ ಎಂದು ತಿಳಿದುಬಂದಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!