spot_img
Tuesday, March 3, 2026
spot_img

ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷರಾಗಿ ದೀಪಕ್ ಕುಮಾರ್ ಶೆಟ್ಟಿ ಪುನರಾಯ್ಕೆ

ಬೈಂದೂರು: ಉಡುಪಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಮಂಡಲಗಳ ನೂತನ ಅಧ್ಯಕ್ಷರ ಆಯ್ಕೆ ನಡೆದಿದ್ದು, ಬೈಂದೂರು ಮಂಡಲದ ಅಧ್ಯಕ್ಷರಾಗಿ ದೀಪಕ್ ಕುಮಾರ್ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಕಿಶೋರ್ ಕುಮಾರ್ ಕುಂದಾಪುರ ಅವರು ಆಯ್ಕೆ ಪಟ್ಟಿಯನ್ನು ಅಂತಿಮಗೊಳಿಸಿ ಆದೇಶ ನೀಡಿದ್ದಾರೆ.

ದೀಪಕ್ ಕುಮಾರ್ ಶೆಟ್ಟಿಯವರು ಈ ಹಿಂದೆಯೂ ಕೂಡಾ ಬೈಂದೂರು ಮಂಡಲದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ರೈತ ಸಂಘವನ್ನು ಹುಟ್ಟು ಹಾಕಿ ಮುನ್ನೆಡೆಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!