spot_img
Wednesday, March 4, 2026
spot_img

ಯಕ್ಷಗಾನ ಕಲಾವಿದ ರಮೇಶ್ ಆಚಾರ್ಯರಿಗೆ ದಿ. ನಿಟ್ಟೂರು ಬೋಜಪ್ಪ ಸುವರ್ಣ ಪ್ರಶಸ್ತಿ ಪ್ರದಾನ

ಉಡುಪಿ: ಯಕ್ಷಗಾನ ರಂಗದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ಪ್ರಸಿದ್ಧ ಯಕ್ಷಗಾನ ವೇಷಧಾರಿ, ಕವಿ ಎಂ.ಕೆ.ರಮೇಶ್ ಆಚಾರ್ಯ ಅವರಿಗೆ ದೆಹಲಿ ಕನ್ನಡಿಗ ಪ್ರತಿಕೆ ಸಂಪಾದಕ ಬಾ. ಸಾಮಗ ಅವರು ಉಡುಪಿ ಗುಂಡಿಬೈಲಿನ ಯಕ್ಷಗಾನ ಕಲಾಕ್ಷೇತ್ರ ಸ್ಥಾಪಿಸಿದ್ದ ಪ್ರತಿಷ್ಠಿತ ದಿ|| ನಿಟ್ಟೂರು ಬೋಜಪ್ಪ ಸುವರ್ಣ ಪ್ರಶಸ್ತಿಯನ್ನು ಫೆ. 17ರಂದು ಉಡುಪಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಿದರು.

ಗಣೇಶ್ ಕೋಟ್ಯಾನ್, ಶ್ರೀಧರ ಭಟ್, ಕೇಶವಮೂರ್ತಿ ಬಿಲ್ಪತ್ರೆ, ಜಿ.ಬಾಬುಗೌಡ, ನರಸಿಂಹ, ಇಂದ್ರಾಳಿ ಜಯಕರ ಶೆಟ್ಟಿ, ಸುಮಾನಂದ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!