Wednesday, September 11, 2024

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಘಟಿಕೋತ್ಸವ

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರ ಇಲ್ಲಿನ ಪೂರ್ವ ಪ್ರಾಥಮಿಕ ಹಂತದ ಘಟಿಕೋತ್ಸವವು ಫೆಬ್ರವರಿ 23- 2024 ರಂದು ನಡೆಯಿತು.

ಘಟಿಕೋತ್ಸವದ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ ಭಂಡಾರ್‌ಕಾರ್ಸ್ ಕಾಲೇಜು ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕುಂದಾಪುರ ಇವರು ಮಾತನಾಡಿ, ಮಕ್ಕಳಿಗೆ ಎಳವೆಯಲ್ಲೇ ಉತ್ತಮ ಸಂಸ್ಕಾರವನ್ನು ಕಲಿಸುವುದರಿಂದ ವಿಶ್ವಮಾನವ ತತ್ವವನ್ನು ಅವರು ಮೈಗೂಡಿಸಿಕೊಳ್ಳುವರು ಎಂದು ತಿಳಿಸಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಮಕೃಷ್ಣ ಕಾಮತ್, ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈಯವರು, ಖಜಾಂಚಿ ಲಕ್ಷ್ಮೀನಾರಾಯಣ ಶೆಣೈಯವರು, ಪಿಯುಸಿ ಪ್ರಾಂಶುಪಾ ಶ್ರೀಮತಿ ರಾಗಿಣಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ,ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಶ್ರೀಮತಿ ರೇಷ್ಮಾ ಡಿಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಮಿಲ ಡಿಸೋಜಾ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!