spot_img
Wednesday, March 4, 2026
spot_img

ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ₹776.30 ಕೋಟಿಗೂ ಅಧಿಕ ಹಣವನ್ನು ಮಂಜೂರು : ಪ್ರಿಯಾಂಕ್‌ ಖರ್ಗೆ ಮಾಹಿತಿ

ಜನಪ್ರತಿನಿಧಿ (ಬೆಂಗಳೂರು) : ಕಾಂಗ್ರೆಸ್ ಸರ್ಕಾರವು ನಾಡಿನ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಬೀದರ್, ಮೈಸೂರು ಹಾಗೂ ಹಾವೇರಿ ಜಿಲ್ಲೆಗಳ ಒಟ್ಟು 415 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಸಂಪರ್ಕ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ, ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ₹776.30 ಕೋಟಿಗೂ ಅಧಿಕ ಹಣವನ್ನು ಮಂಜೂರು ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.

ಬೀದರ್‌ ಜಿಲ್ಲೆ

ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಗ್ರಾಮಗಳ ಸಂಖ್ಯೆ : 138

ಒಟ್ಟು ಅನುದಾನ : ₹330 ಕೋಟಿ

ಮೈಸೂರು ಜಿಲ್ಲೆ (ಮೈಸೂರು ತಾಲೂಕು ಹಾಗೂ ಟಿ.ನರಸಿಪುರ ತಾಲೂಕು)

ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಗ್ರಾಮಗಳ ಸಂಖ್ಯೆ : 118

ಒಟ್ಟು ಅನುದಾನ : ₹221.30 ಕೋಟಿ

ಹಾವೇರಿ ಜಿಲ್ಲೆ (ರಟ್ಟೀಹಳ್ಳಿ)

ಕುಡಿಯುವ ನೀರಿನ ಸಂಪರ್ಕ ಪಡೆಯಲಿರುವ ಗ್ರಾಮಗಳ ಸಂಖ್ಯೆ : 55

ಒಟ್ಟು ಅನುದಾನ : ₹100 ಕೋಟಿ

ರಾಜ್ಯದಲ್ಲಿ ಹಳ್ಳಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ನಮ್ಮ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿ ಸಾಗಲಿದೆ ಎಂದೂ ಅವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!