spot_img
Saturday, March 14, 2026
spot_img

ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಪವಿತ್ರಾ ಪೈ

ಕುಂದಾಪುರ: ಕರ್ನಾಟಕ ರಾಜ್ಯ ಸೇವಾ ಯೋಜನಾ ಕೋಶದ ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ ಇವರ ಸಹಯೋಗದಲ್ಲಿ ಫೆಬ್ರವರಿ ೨೦ ರಿಂದ ೨೪ರವರೆಗೆ ಎನ್.ಎಸ್.ಎಸ್. ಭವನ, ಸರಸ್ವತಿಪುರಂ ಮೈಸೂರು ಇಲ್ಲಿ ನಡೆದ ರಾಜ್ಯ ಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಕುಂದಾಪುರ ಡಾ| ಬಿ.ಬಿ. ಹೆಗ್ಹೆ ಪ್ರಥಮ ದರ್ಜೆ ಕಾಲೇಜಿನ ಸ್ವಯಂಸೇವಕಿ ಪವಿತ್ರಾ ಪೈ ಪ್ರತಿನಿಧಿಸಿದ್ದಾರೆ.

ಯುವಜನೋತ್ಸವದಲ್ಲಿ ನಡೆದ ಸಾಂಸ್ಕೃತಿಕ ಮೆರವಣಿಗೆ, ಪ್ರಹಸನ, ವಸ್ತು ಪ್ರದರ್ಶನ, ಜಾನಪದ ಗೀತೆ ಈ ನಾಲ್ಕು ಗುಂಪು ಸ್ಪರ್ಧೆಯಲ್ಲಿ ನಾಲ್ಕು ಸ್ವಯಂಸೇವಕರನ್ನು ಒಳಗೊಂಡ ಮಂಗಳೂರು ವಿಶ್ವವಿದ್ಯಾನಿಲಯ ತಂಡ ಪ್ರಥಮ ಸ್ಥಾನ ಪಡೆಯುವ ಮೂಲಕ ಸಮಗ್ರ ಪ್ರಶಸ್ತಿ ಪಡೆದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!