spot_img
Sunday, April 26, 2026
spot_img

ಶಿಕ್ಷಕಿ ಸುಮನಾ ಅವರಿಗೆ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪ್ರಶಸ್ತಿ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಾಪುರ ಇಲ್ಲಿನ ಸಹಶಿಕ್ಷಕಿ ಶ್ರೀಮತಿ ಸುಮನಾ ಇವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ, ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಡೆಸಿದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಕರ್ನಾಟಕ ಶಾಸ್ತ್ರೀಯ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ, ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಹಿಂದೂಸ್ತಾನಿ ಲಘು ಶಾಸ್ತ್ರೀಯ ಸಂಗೀತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!