spot_img
Friday, March 13, 2026
spot_img

ಬಿ. ಬಿ. ಹೆಗ್ಡೆ ಕಾಲೇಜು ಕ್ಯಾಂಪಸ್ ನೇಮಕಾತಿ ಡ್ರೈವ್

ಕುಂಂದಾಪುರ: ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ನೇತೃತ್ವದಲ್ಲಿ ದಿನಾಂಕ 29-02-2024ರಂದು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ICICI Bank ವತಿಯಿಂದ ಕಾಲೇಜಿನಲ್ಲಿ ಕ್ಯಾಂಪಸ್ ನೇಮಕಾತಿ ಡ್ರೈವ್ ನೆರವೇರಿತು.


ಅತಿಥಿ ನೆಲೆಯಲ್ಲಿ ಮಾತನಾಡಿದ NIIT ಕನ್ಸ್ಲ್ಟೆಂಟ್ ಶ್ರೀನಿಧಿಯವರು ವಿದ್ಯಾರ್ಥಿಗಳಿಗೆ ICICI Bank ಒದಗಿಸಿಕೊಟ್ಟ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿ, ಮಾತನಾಡಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹಾಗೂ ತರಬೇತಿಯಲ್ಲಿನ ಸಕ್ರಿಯ ಭಾಗವಹಿಸುವಿಕೆ ಸಂದರ್ಶನದಲ್ಲಿ ಯಶಸ್ಸನ್ನು ತಂದುಕೊಡುತ್ತದೆ ಎಂದರು. ಈ ಸಂದರ್ಭ NIITಯ ಕನ್ಸ್ಲ್ಟೆಂಟ್ ಅನನ್ಯ ಉಪಸ್ಥಿತರಿದ್ದರು.


ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ಹರೀಶ್ ಕಾಂಚನ್ ವಂದಿಸಿದರು. ವಿದ್ಯಾರ್ಥಿಗಳಾದ ರಶ್ಮಿ ಪ್ರಾರ್ಥಿಸಿ, ಚೇತನ್ ಶೆಟ್ಟಿ ಸ್ವಾಗತಿಸಿ, ಸೌಭಾಗ್ಯ ಕಿಣಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!